ಅಪಘಾತ ಸಂಭವಿಸಿ ಅಂಬ್ಯುಲೆನ್ಸ್ ನಲ್ಲಿದ್ದ ಗರ್ಭಿಣಿ ಹಾಗೂ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದ ತಾಳಿಕೋಟೆ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಮೃತ ಭಾಗ್ಯಶ್ರೀ ಪೋಷಕರಿಂದ ತಾಳಿಕೋಟೆ ಸಮುದಾಯ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದರು. ವೈದ್ಯಾಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.