ಇಂಡಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆಯ ಸಾಮಾನ್ಯ ಸಭೆ ಜರುಗಿತು.
ಈ ಸಭೆಯಲ್ಲಿ ಎಸ್ ಎಪ್۔ ಸಿ۔ ಅನುದಾನ 2 ಕೋಟಿ ಮತ್ತು ವಿಶೇಷ ಅನುದಾನ 10 ಕೊಟೆ ವೆಚ್ಚದಲ್ಲಿ ನಗರದ ಅಭಿವೃದ್ಧಿ ಬಗ್ಗೆ ಚರ್ಚಿಸಿ ಅನುಮಂದನೆ ನೀಡಲಾಯಿತು. ಈ ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಆಡಳಿತ ಮಂಡಳಿಯ ಮುಖ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸಿಸ್ಥತರಿದ್ದರು.