ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಪಲ್ಟಿಯಾಗಿ ಗರ್ಭಿಣಿ ಮೃತಪಟ್ಟ ಘಟನೆ ನಡೆದಿದೆ. ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ತರುವಾಗ ಈ ಘಟನೆ ನಡೆದಿದ್ದು ಭಾಗ್ಯಶ್ರೀ ಪರಣ್ಣನವರ ಮೃತಪಟ್ಟಿರುವ ಗರ್ಭಿಣಿಯಾಗಿದ್ದಾಳೆ. ಭಾಗ್ಯಶ್ರೀ ಹೊಟ್ಟೆ ನೋವು ಆರಂಭವಾಗಿತ್ತು. ಈ ವೇಳೆ ಜಿಲ್ಲೆಯ ತಾಳಿಕೋಟಿಯಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳುವಾಗ ಅಪಘಾತ ಸಂಭವಿಸಿತ್ತು.