ವಿಜಯಪುರ ಆಲಮಟ್ಟಿ ಕೆಬಿಜೆಎನ್ ಎಲ್ ಎಇಇ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಎಇಇ ಶಿವಪ್ಪ ಮಂಜಿನಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಜಯಪುರ ಲೋಕಾಯುಕ್ತ ಎಸ್ ಪಿ ಹನುಮಂತರಾಯಪ್ಪ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿ ಸುರೇಶ್ ರೆಡ್ಡಿ ಹಾಗೂ ತಂಡದಿಂದ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಗುತ್ತಿಗೆದಾರರನಿಗೆ ಬಿಲ್ ಮಂಜೂರಾತಿಗೆ 16 ಲಕ್ಷ ಲಂಚದ ಬೇಡಿಕೆ ಇಟ್ಟು ಮೊದಲಿಗೆ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.