ಗ್ರಾಹಕರ ಸಹಕಾರ ವಿಶ್ವಾಸ ಹಾಗೂ ಪ್ರಾಮಾಣಿಕತೆಯಲ್ಲಿ ಸಹಕಾರಿ ಪತ್ತಿನ ಸಂಘಗಳು ಏಳಿಗೆ ಅಡಗಿದೆ ಎಂದು ಬೀಮಾಶಂಕರ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷರು ಹಾಗೂ ಇಂಡಿ ಶಾಸಕರಾದ ಯಶವಂತರಾಯಗೌಡ ವ್ಹಿ. ಪಾಟೀಲ ಹಳಿದರು.
ಇಂಡಿ ಪಟ್ಟಣದಲ್ಲಿ ಜರುಗಿದ ಭೀಮಾಶಂಕರ ಸೌಹಾರ್ದ ಸಹಕಾರಿ ಪತ್ತಿನ ಸಂಘದ 2021-22 ವಾರ್ಷಿಕ ಸನ್ ನೇ ಸಾಲಿನ ತೃತಿಯ ವಾರ್ಷಿಕ ಸರ್ವ ಸಾಧಾರಣ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಮರಗೂರು ಭೀಮಾಶಂಕರ ಸಕ್ಕರೆ ಕಾರ್ಖಾನ ಷೇರುದಾರರು ಸಿಬ್ಬಂದಿವರ್ಗದವರಿಗೆ ಅನುಕೂಲ ಕಲ್ಲಿಸುವ ಉದ್ದೇಶದಿಂದ ಈ ಬ್ಯಾಂಕ್ ಆರಂಭಿಸಲಾಗಿದೆ ಎಂದರು. ಈಸಂದರ್ಭದಲ್ಲಿ ಬ್ಯಾಂಕಿನ ಸರ್ವ ನಿರ್ದೇಶಕರು ವ್ಯವಸ್ಥಾಪಕರು ಸಿಬ್ಬಂದಿ ವರ್ಗದವರು ಹಾಗೂ ಶೇರುದಾರರು ಉಪಸ್ಥಿತರಿದ್ದರು.