ಬಜೆಟ್ನಲ್ಲಿ ರೈತರಿಗೆ ಬಂಪರ್ ಆಫರ್, ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ, ರೈತರಿಗೆ ಜಲನಿಧಿ ಯೋಜನೆ ಜಾರಿ, ಜಮೀನಿನಲ್ಲಿ ಕೃಷಿಹೊಂಡ ನಿರ್ಮಾಣಕ್ಕೆ ಬೆಂಬಲ ನೀಡಲು ಕ್ರಮ, ಜೀವನ್ ಜ್ಯೋತಿ ವಿಮಾ ಯೋಜನೆ ಜಾರಿ,38 ಕುಡಿಯುವ ನೀರಿನ ಯೋಜನೆ ಅನುಷ್ಠಾನ, 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಕೆಗೆ ಬಜೆಟ್ನಲ್ಲಿ ನಿರ್ಧರಿಸಲಾಗಿದೆ. ಜೊತೆಗೆ ರೈತ ಸಂಪದ ಯೋಜನೆಗೆ 100 ಕೋಟಿ ಮೀಸಲಿಡಲು ನಿರ್ಧರಿಸಲಾಗಿದೆ.