*ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಭರ್ಜರಿ 3 ಸಾವಿರ ಕೋಟಿ ಮೊತ್ತದ ಯೋಜನೆ ಘೋಷಿಸಿದ್ದಾರೆ. ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ಅವರು ಘೋಷಿಸಿದ್ದಾರೆ.
*ರಕ್ಷಣೆಗೆ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ವ್ಯವಸ್ಥೆಯನ್ನು , ಅಕ್ವಾ ಪಾರ್ಕ್ಗೆ ಅನುದಾನ
*ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ
*ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ, 10 ಸಾವಿರ ವಸತಿ ರಹಿತ ಮೀನುಗಾರರಿಗೆ ವಸತಿ