ದೇಶದ 15ನೇ ರಾಷ್ಟಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಿ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯನಾಯ್ದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವರು ರಾಜ್ಯಪಾಲರು ಮುಖ್ಯಮಂತ್ರಿಗಳು ಹಾಜರಿದ್ದರು.
👆👆👆👆 SUBSCRIBE OUR YOUTUBE CHANNEL AND WATCH THE LATEST AND BREAKING NEWS