ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ರವಿ ಉಕ್ಕುಂದ ದಂಪತಿಗಳು ಭೀಕರ ಅಪಘಾತದಲ್ಲಿ ಸಾವನಪ್ಪಿರುವ ಹಿನ್ನಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ಯಲ್ಲಿ ರವಿ ವಕ್ಕುಂದ ದಂಪತಿಗೆ ಅಂತಿಮ ನಮನ ಸಲ್ಲಿಸಿದರು.ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಮೃತದೇಹಗಳನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗಿತ್ತು.ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪೋಲಿಸ್ ಸಿಬ್ಬಂದಿಗಳು ರವಿ ಉಕ್ಕುಂದ ದಂಪತಿಗಳ ಅಂತಿಮ ದರ್ಶನವನ್ನು ಪಡೆದರು.