ಬರಗಾಲ ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರದ ನಿಯಮಗಳು ಅಡ್ಡಿಯಾಗಿವೆ, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ. ರಾಜ್ಯದಲ್ಲಿ ಬರ ಘೋಷಣೆ ಮಾಡಲು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಯವರು ಕೇಂದ್ರ ಸರ್ಕಾರದ ಬಳಿ ಹೋಗಲಿ ಪ್ರಧಾನಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರ ಬಳಿ ಹೋಗಿ ಒತ್ತಾಯ ಮಾಡಲಿ ಎಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ನೀಡಿದರು.