ವಿಜಯಪುರ ಜಿಲ್ಲೆಯ ಬಮ್ಮನಹಳ್ಳಿ ಗ್ರಾಮದಲ್ಲಿ ಮಾಜಿ ಶಾಸಕರಾದ ರಮೇಶ ಭೂಸನೂರ ರವರು ತಮ್ಮ ಶಾಸಕ ಅವಧಿಯಲ್ಲಿ ಅನುದಾನ ಒದಗಿಸಿದ ಶ್ರೀ ಹನುಮಾನ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಿಂದಗಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ರಮೇಶ ಭೂಸನೂರ ರವರು, ನಾವೆಲ್ಲರೂ ದೇವರು ಮತ್ತು ಪೂಜ್ಯರ ಮಾರ್ಗದರ್ಶನದಲ್ಲಿ ಧರ್ಮದ ದಾರಿಯಲ್ಲಿ ಸಾಗಿದರೆ ಸಮಾಜದಲ್ಲಿ ಸಾಮರಸ್ಯ ಬೆಳೆಯುತ್ತದೆ ಎಂದರು. ಈ ಸಂದರ್ಭದಲ್ಲಿ ಹಲವು ಶ್ರೀಗಳು ಉಪಸ್ಥಿತರಿದ್ದರು.