ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ‘ಗೃಹಲಕ್ಷ್ಮಿ’ ‘ ಯೋಜನೆಗೆ ಹಾವೇರಿಯಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಶಾಸಕರು ಸಚಿವರಾದ ಶಿವಾನಂದ ಪಾಟೀಲ ಅವರು ಚಾಲನೆ ನೀಡಿದರು. ಬಿಪಿಎಲ್ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ನೀಡುವ ಈ ಯೋಜನೆಯಿಂದ ಬಡ ಕುಟುಂಬಗಳು ಅರ್ಥಿಕವಾಗಿ ಸದೃಢವಾಗಲಿವೆ ಎಂದು ಸಚಿವರಾದ ಶಿವಾನಂದ ಪಾಟೀಲ ಹೇಳಿದರು.