ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ಬಿಜೆಪಿ ಶಾಸಕರು,ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಇವರು ತಾಳಿಕೋಟೆಯ 3ನೇ ವಾರ್ಡಿಗೆ ಹೊಸ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶಾಸಕರನ್ನು ದೇವಸ್ಥಾನ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ತಾಳಿಕೋಟಿ ಪಟ್ಟಣದ ಗುರುಹಿರಿಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.