ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ.
WhatsApp us