ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ.ಅದರ ಪ್ರಕ್ರಿಯೆ ಹೀಗೆ ನಡೆಯಲಿದೆ.
- ಚುನಾವಣೆ ಆಯೋಗದ ವೆಪ್ಸೈಟ್, ವೋಟರ್ ಹೆಲ್ಪಲೈನ್ ಅಥವಾ ಸಕ್ಷಮ್ ಆ್ಯಪ್ನಲ್ಲಿ ನೋಂದಣಿ ಕಡ್ಡಾಯ.
- ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ
- ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ *ಮನೆಯಲ್ಲೇ ಗೌಪ್ಯಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ.